Flag of Indiaसत्यमेव जयते AADTAK
BAD INDIA KARNATAKA

ಗೌರಿಬಿದನೂರಿನಲ್ಲಿ ವಕೀಲರಿಗೆ ಚಾಕು ಇರಿತ; ಆರೋಪಿ ಬಂಧನ

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿಬಿದನೂರು ತಾಲ್ಲೂಕಿನ ಗಂಗಸಂದ್ರದ ಧ್ರುವಕುಮಾರ್‌ (30) ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು.

ಪ್ರಜಾವಾಣಿ Thu, 29 Oct 2026 00:40
Read the original at ಪ್ರಜಾವಾಣಿ ↗