Flag of Indiaसत्यमेव जयते AADTAK
CONTESTED POLITICS KARNATAKA

ಸಿಇಸಿ ಜ್ಞಾನೇಶ್‌ ಕುಮಾರ್ ಪದಚ್ಯುತಿಗೆ ಆಗ್ರಹಿಸಿ ಸುರಪುರದಲ್ಲಿ ಪ್ರತಿಭಟನೆ

ಸುರಪುರ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ (ಸಿಇಸಿ) ಪದಚ್ಯುತಿಗೆ ಆಗ್ರಹಿಸಿ ನಗರದ ಗಾಂಧಿವೃತ್ತದಲ್ಲಿ ಶುಕ್ರವಾರ ಸಾಮೂಹಿಕ ಸಂಘಟನೆಗಳ ವೇದಿಕೆಯ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್.ಎ. ಸರಕಾವಸ್ ಅವರಿಗೆ ಸಲ್ಲಿಸಿದರು.

ಪ್ರಜಾವಾಣಿ Sat, 24 Oct 2026 01:00
ಪ್ರಜಾವಾಣಿ पर मूल खबर पढ़ें ↗