Flag of Indiaसत्यमेव जयते AADTAK
GOOD INDIA KARNATAKA

ನೀರಿಗಾಗಿ ಕೆಬಿಜೆಎನ್ಎಲ್ ಎಂಡಿಗೆ ಮನವಿ

ಹುಣಸಗಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನ. 30 ರವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಕ.ರ.ವೇ (ಪ್ರವೀಣ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಅವರು ಕೆಬಿಜೆಎನ್ಎಲ್ ಎಂಡಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗