Flag of Indiaसत्यमेव जयते
BAD INDIA KARNATAKA

Protests in Hassan over purification after Mallikarjun Kharge meeting

ಹಾಸನ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ಮೈದಾನವನ್ನು ಶುದ್ಧೀಕರಣ ಮಾಡಿರುವ ಘಟನೆ ಖಂಡನೆ ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ Wed, 19 Aug 2026 00:54
Read the original at ಪ್ರಜಾವಾಣಿ ↗