Flag of Indiaसत्यमेव जयते
GOOD POLITICS KARNATAKA

सरकारी कर्मचारी सहकारी समिति की वार्षिक आम बैठक। 20 के लिए

ಶಿವಮೊಗ್ಗ: ಇಲ್ಲಿನ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಹಕಾರ ಸಂಘದ 85ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಸಮಾರಂಭ ಸೆ.20ರಂದು ನಡೆಯಲಿದೆ. ಸಂಘದ ಅಧ್ಯಕ್ಷ ಕೆ.ಈಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಜಾವಾಣಿ Wed, 19 Aug 2026 01:09
ಪ್ರಜಾವಾಣಿ पर मूल खबर पढ़ें ↗