CONTESTED
INDIA
KARNATAKA
ಭಾಲ್ಕಿಯಲ್ಲಿ ಕನ್ನಡ ನಾಮಫಲಕಗಳ ಅಳವಡಿಕೆಗೆ ಆಗ್ರಹ

ಭಾಲ್ಕಿ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಎಲ್ಲ ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಆಸ್ಪತ್ರೆಗಳು, ಹೋಟೆಲ್‍ಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ.
ಪ್ರಜಾವಾಣಿ पर मूल खबर पढ़ें ↗