GOOD
INDIA
KARNATAKA
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳಿಗೆ ಸೂಚನೆ

ಮೈಸೂರು: ‘ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಧಿಕಾರಿಗಳು ತಪಾಸಣೆಗಳನ್ನು ಚುರುಕುಗೊಳಿಸಬೇಕು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯಾ ಸೂಚಿಸಿದರು.
Read the original at ಪ್ರಜಾವಾಣಿ ↗