GOOD
INDIA
KARNATAKA
ಪತ್ತಾಲೋದಿ ಆರಾಧನೋತ್ಸವವು ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು

ನಾಪೋಕ್ಲು: ಪವಿತ್ರ ಕಾವೇರಿ ತೀರ್ಥೋದ್ಭವದ ನಂತರ ತುಲಾ ಮಾಸದ ಹತ್ತನೇ ದಿನದಂದು ಆಚರಿಸಲಾಗುವ ಪ್ರಸಿದ್ಧ 'ಪತ್ತಾಲೋಧಿ' ಆರಾಧನೋತ್ಸವವು ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಸಂಪನ್ನಗೊಂಡಿತು.
Read the original at ಪ್ರಜಾವಾಣಿ ↗