Flag of Indiaसत्यमेव जयते AADTAK
UGLY INDIA KARNATAKA

ಶೈಕ್ಷಣಿಕ ವರ್ಷದ ಅರ್ಧವಾರ್ಷಿಕ ಪರೀಕ್ಷೆ ಮುಗಿದರೂ ಹಲವೆಡೆ ಮಕ್ಕಳಿಗಿಲ್ಲ ಶೂ ಭಾಗ್ಯ!: ಸರ್ಕಾರದ ವಿರುದ್ಧ ಅಶೋಕ್​​ ವಾಗ್ದಾಳಿ

ಶೈಕ್ಷಣಿಕ ವರ್ಷದ ಅರ್ಧವಾರ್ಷಿಕ ಪರೀಕ್ಷೆ ಮುಗಿದರೂ ಬಡ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಾಗೂ ಸ್ವೆಟರ್ ವಿತರಿಸದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ರಾಜಕೀಯ ಪ್ರಚಾರಕ್ಕೆ ತೋರುವ ಉತ್ಸಾಹದ ಒಂದು ಪಾಲನ್ನಾದರೂ ಬಡ ಮಕ್ಕಳ ಭವಿಷ್ಯಕ್ಕ

TV9 ಕನ್ನಡ Sun, 25 Oct 2026 04:39
Read the original at TV9 ಕನ್ನಡ ↗