Flag of Indiaसत्यमेव जयते AADTAK
GOOD INDIA KARNATAKA

ಮಸ್ಕಿ: ರಸ್ತೆಗೇ ಚರಂಡಿ ನೀರು ನಿಂತು ನಿವಾಸಿಗಳಿಗೆ ತೊಂದರೆ

ಮಸ್ಕಿ: ಪಟ್ಟಣದ ವಾರ್ಡ್‌ 10, 12 ಮತ್ತು 14ಕ್ಕೆ ಸಂಪರ್ಕ ಕಲ್ಪಿಸುವ ಎಲಿಗಾರ ಓಣಿಯ ಪ್ರಮುಖ ರಸ್ತೆ ದುಸ್ಥಿತಿಗೆ ತಲುಪಿದ್ದು, ನಿವಾಸಿಗಳು ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗