RESPONSE
BUSINESS
KARNATAKA
ಬಳ್ಳಾರಿ ರಸ್ತೆಯಲ್ಲಿ ಎಲಿವೇಟೆಡ್ ಕಾಮಗಾರಿ ಆರಂಭ: ಏರ್ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ

ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭವಾಗಿದೆ. ಹೆಬ್ಬಾಳದಿಂದ ಮೆಖ್ರಿ ಸರ್ಕಲ್ ನಡುವೆ ಸಾಗುವ ಈ ರಸ್ತೆಯಲ್ಲಿ ಮುಂದಿನ 18 ತಿಂಗಳ ಕಾಲ ಸರಕು ಸಾಗಣೆ ವಾಹನಗಳು ಹಾಗೂ ಬಸ್‌ಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದ ಸರ್ವೀಸ್ ರಸ್ತೆಯಲ್ಲಿ ಸಂಚಾ
TV9 ಕನ್ನಡ पर मूल खबर पढ़ें ↗