BAD
INDIA
KARNATAKA
ಚಿಕ್ಕಬಳ್ಳಾಪುರದಲ್ಲಿ ಮನೆ ಕಳ್ಳತನ ಆರೋಪಿ ಬೆಂಗಳೂರಿನಲ್ಲಿ ಬಂಧನ

ಚಿಕ್ಕಬಳ್ಳಾಪುರ: ನಗರದ ವಾರ್ಡ್ ನಂ 18ರ ಅರುಣ್ ಕುಮಾರ್ ಎಂಬುವವರ ಮನೆಯಲ್ಲಿ ಕಳೆದ ತಿಂಗಳು ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read the original at ಪ್ರಜಾವಾಣಿ ↗