BAD
INDIA
KARNATAKA
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಸಿ.ಎಸ್.ಪುರ (ಗುಬ್ಬಿ): ಹೋಬಳಿಯ ಮಾವಿನಹಳ್ಳಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಶಿಕ್ಷಕರು ಹಾಗೂ ಮೂಲಸೌಕರ್ಯಗಳ ಕೊರತೆ ಖಂಡಿಸಿ ವಿದ್ಯಾರ್ಥಿನಿಯರು, ಪೋಷಕರು ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗