Flag of Indiaसत्यमेव जयते AADTAK
GOOD INDIA KARNATAKA

ಪರಿಷತ್ ಚುನಾವಣೆಯಲ್ಲಿ ಗೆಲುವು: ಬಿಜೆಪಿ ವಿಜಯೋತ್ಸವ

ಕಾರವಾರ: ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್.ವಿ.ಸಂಕನೂರು ಹಾಗೂ ರಾಜ್ಯದ ನಾಲ್ಕೂ ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಸವಿತಾ ಸರ್ಕಲ್‌ನಲ್ಲಿ ಗುರುವಾರ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗