Flag of Indiaसत्यमेव जयते AADTAK
STATE ACTION INDIA KARNATAKA

ದಾವಣಗೆರೆ ಜಿಲ್ಲೆಯಲ್ಲಿ ಇಸ್ಪೀಟ್‌ ಜೂಜಾಟದ ವಿರುದ್ಧ ಪೊಲೀಸ್ ಕಾರ್ಯಾಚರಣೆ

ದಾವಣಗೆರೆ: ಜಿಲ್ಲೆಯಲ್ಲಿ ಇಸ್ಪೀಟ್‌ ಜೂಜಾಟದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಪೊಲೀಸರು ವಿವಿಧೆಡೆ ದಾಳಿ ನಡೆಸಿ ₹ 84,420 ನಗದು ವಶಕೊಂಡಿದ್ದಾರೆ. 30 ಜನರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ Thu, 29 Oct 2026 00:40 ALLEGED
Read the original at ಪ್ರಜಾವಾಣಿ ↗