STATE ACTION
INDIA
KARNATAKA
ದಾವಣಗೆರೆ ಜಿಲ್ಲೆಯಲ್ಲಿ ಇಸ್ಪೀಟ್ ಜೂಜಾಟದ ವಿರುದ್ಧ ಪೊಲೀಸ್ ಕಾರ್ಯಾಚರಣೆ

ದಾವಣಗೆರೆ: ಜಿಲ್ಲೆಯಲ್ಲಿ ಇಸ್ಪೀಟ್ ಜೂಜಾಟದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಪೊಲೀಸರು ವಿವಿಧೆಡೆ ದಾಳಿ ನಡೆಸಿ ₹ 84,420 ನಗದು ವಶಕೊಂಡಿದ್ದಾರೆ. 30 ಜನರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ पर मूल खबर पढ़ें ↗