GOOD
INDIA
KARNATAKA
ರಾಜ್ಯದಲ್ಲಿ ಎಸ್ಐಆರ್ ಸಮರ್ಪಕ– ಸಚಿವ ಸತೀಶ ಜಾರಕಿಹೊಳಿ

ಬೆಂಗಳೂರು: ‘ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
Read the original at ಪ್ರಜಾವಾಣಿ ↗