GOOD
INDIA
KARNATAKA
ರಾಯಚೂರು ವಿದ್ಯಾರ್ಥಿನಿ ಉಮಾಮಹೇಶ್ವರಿ ರಾಜ್ಯಮಟ್ಟಕ್ಕೆ ಆಯ್ಕೆ

ರಾಯಚೂರು: ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಗಾರಲದಿನ್ನಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಉಮಾಮಹೇಶ್ವರಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ पर मूल खबर पढ़ें ↗