Flag of Indiaसत्यमेव जयते AADTAK
GOOD INDIA KARNATAKA

ಸಂಭ್ರಮದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ

ಬೀದರ್: ಬಸವನಗರ ವಿಕಾಸ ಸಮಿತಿ, ಕಿತ್ತೂರ ರಾಣಿ ಚನ್ನಮ್ಮ ಬಡಾವಣೆ, ವಿದ್ಯಾನಗರ ವಿಕಾಸ ಸಮಿತಿ ಹಾಗೂ ಬಸವ ಸಮಿತಿ ಸಹಯೋಗದಲ್ಲಿ ನಗರದಲ್ಲಿ ಮಂಗಳವಾರ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಪ್ರಜಾವಾಣಿ Wed, 28 Oct 2026 01:00
ಪ್ರಜಾವಾಣಿ पर मूल खबर पढ़ें ↗