Flag of Indiaसत्यमेव जयते AADTAK
STATE ACTION INDIA KARNATAKA

ಕುಡಿದ ಮತ್ತಿನಲ್ಲಿ ಜೀವ ಬೆದರಿಕೆ: ಅಧಿಕಾರಿ ವಿರುದ್ಧ ಪ್ರಕರಣ

ಜಯಪುರ (ಬಾಳೆಹೊನ್ನೂರು): ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಸುದೀಪ್ ಕುಡಿದ ಮತ್ತಿನಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕೊಡಿಗೆ ರವೀಂದ್ರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.‌

ಪ್ರಜಾವಾಣಿ Tue, 03 Nov 2026 00:40 ALLEGED
Read the original at ಪ್ರಜಾವಾಣಿ ↗