GOOD
INDIA
KARNATAKA
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸ್ವಾಗತಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಟಸ್ಕ್, ಇಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ.
Read the original at TV9 ಕನ್ನಡ ↗