Flag of Indiaसत्यमेव जयते AADTAK
BAD INDIA KARNATAKA

ಸುರಪುರ ತಹಶೀಲ್ದಾರ್ ಕಚೇರಿಗೆ ಬೀಗ ಜಡಿದು ಧರಣಿ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಬಣದ ನೇತೃತ್ವದಲ್ಲಿ ದೇವಿಕೇರಾ ಗ್ರಾಮದ ನಿವಾಸಿಗಳು ಗುರುವಾರ ತಹಶೀಲ್ದಾರ್ ಕಚೇರಿಗೆ ಬೀಗಮುದ್ರೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Fri, 30 Oct 2026 01:00
Read the original at ಪ್ರಜಾವಾಣಿ ↗