RESPONSE
INDIA
KARNATAKA
ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕರಾವಳಿಯಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ

ಕರ್ನಾಟಕ ಹವಾಮಾನ ಮುನ್ಸೂಚನೆ ನವೆಂಬರ್ 6: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಬೆಂಗಳೂರು ನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
TV9 ಕನ್ನಡ पर मूल खबर पढ़ें ↗