REFORM
CRIME
KARNATAKA
ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನು ಅಪ್ರಸ್ತುತ: ಸುಪ್ರೀಂ ಕೋರ್ಟ್

ನವದೆಹಲಿ: ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹತೆ ವಿಧಿಸುವ ಕಾನೂನುಗಳು ಇಂದಿನ ಜನಸಂಖ್ಯಾ ಪರಿಸ್ಥಿತಿಯಲ್ಲಿ ಪ್ರಸ್ತುತತೆ ಕಳೆದುಕೊಂಡಿವೆ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ
Read the original at Public TV ಕನ್ನಡ ↗