BAD
INDIA
KARNATAKA
ದುರಾಡಳಿತದಿಂದ ಪಂಚಾಯತ್ ರಾಜ್ ವ್ಯವಸ್ಥೆ ದಿವಾಳಿ

ಮಂಗಳೂರು: ‘ಕಾಂಗ್ರೆಸ್ ನೇತೃತ್ವದ ಸರ್ಕಾರದ ದುರಾಡಳಿತದಿಂದಾಗಿ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ದಿವಾಳಿಯಾಗಿದೆ. ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಬದುಕುವುದೇ ದುಸ್ತರವಾಗಿದೆ’ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದರು.
Read the original at ಪ್ರಜಾವಾಣಿ ↗