CONTESTED
BUSINESS
KARNATAKA
ರಾಜ್ಯದ ಜನತೆಗೆ ಬಸ್ ದರ ಏರಿಕೆ ಶಾಕ್: ಬೆಂಗಳೂರಿನಿಂದ ಪ್ರಮುಖ ನಗರಗಳಿಗೆ ಟಿಕೆಟ್ ದರದಲ್ಲಿ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

ಹಾಲು ಮತ್ತು ಮೊಸರಿನ ಬೆಲೆ ಏರಿಕೆ ಆಘಾತದ ನಡುವೆಯೇ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದ್ದು, ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಪ್ರಯಾಣ ದರ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಕೆಎಸ್ಆರ್ಟಿಸಿಯಲ್ಲಿ ಸರಾಸರಿ ಶೇ. 23 ಮತ್ತು ಬಿಎಂಟಿಸಿಯಲ್ಲಿ ಶೇ. 33ರಿಂದ 35ರಷ್ಟು ಟಿಕೆ
TV9 ಕನ್ನಡ पर मूल खबर पढ़ें ↗