Flag of Indiaसत्यमेव जयते AADTAK
RESPONSE INDIA KARNATAKA

ಕರ್ನಾಟಕದ ಹವಾವಾನ ವರದಿ: ಬೆಂಗಳೂರಿನಲ್ಲಿ ಒಣಹವೆ ಮುಂದುವರಿಕೆ, ಕರಾವಳಿಗೆ ತುಂತುರು ಮಳೆ ಮುನ್ಸೂಚನೆ

ಕರ್ನಾಟಕದಲ್ಲಿ ನವೆಂಬರ್ 8 ಮತ್ತು 9ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

TV9 ಕನ್ನಡ Sun, 08 Nov 2026 02:24 DEVELOPING
TV9 ಕನ್ನಡ पर मूल खबर पढ़ें ↗