GOOD
INDIA
KARNATAKA
ತಂತ್ರಜ್ಞಾನ ದುರ್ಬಳಕೆ ಆಗದಂತೆ ಮಕ್ಕಳ ಮೇಲೆ ಪೋಷಕರು ನಿಗಾವಹಿಸಿ

ಗೋಕಾಕ: ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಪಾಲಕರು ತಂತ್ರಜ್ಞಾನದ ದುರ್ಬಳಕೆ ಆಗದಂತೆ ಮಕ್ಕಳ ಮೇಲೆ ನಿಗಾವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಇಲ್ಲಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾದೇ
ಪ್ರಜಾವಾಣಿ पर मूल खबर पढ़ें ↗