Flag of Indiaसत्यमेव जयते AADTAK
GOOD INDIA KARNATAKA

ಟೀಮ್ ಇಂಡಿಯಾದಿಂದ ಕನ್ನಡಿಗ ಔಟ್, ಕಾಶ್ಮೀರಿ ವೇಗಿ ಇನ್!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನವೆಂಬರ್ 4 ರಿಂದ ಶುರುವಾಗಲಿದೆ. ಐದು ಮ್ಯಾಚ್​ಗಳ ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಪ್ರಸಿದ್ಧ್ ಕೃಷ್ಣ ಹೊರಗುಳಿದಿದ್ದಾರೆ. ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಪ್ರಸಿದ್ಧ್ ಈ ಸರಣಿಗೆ ಅಲಭ್ಯರಾಗಿದ್ದು, ಅವರ ಬದಲಿಗೆ ಜಮ್ಮು-ಕಾಶ

TV9 ಕನ್ನಡ Sat, 31 Oct 2026 04:55
Read the original at TV9 ಕನ್ನಡ ↗