UGLY
INDIA
KARNATAKA
ಅಂತರ್ಜಾತಿ ವಿವಾಹ ಮಾಡಿಸಿದ ಜ್ಯೋತಿಷಿ ಕೊಲೆ

ಬೆಳಗಾವಿ: ಅಂತರ್ಜಾತಿ ವಿವಾಹ ಮಾಡಿಸಿದ್ದಕ್ಕೆ ದ್ವೇಷ ಬೆಳೆಸಿಕೊಂಡು ಜ್ಯೋತಿಷಿಯೊಬ್ಬರನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪೊಲೀಸರು ಭೇದಿಸಿದ್ದು, ಪ್ರಮುಖ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.
Read the original at ಪ್ರಜಾವಾಣಿ ↗