GOOD
INDIA
KARNATAKA
ಕಂಪ್ಲಿ | ಪರಿಷತ್ ಚುನಾವಣೆಯಲ್ಲಿ ಗೆಲುವು: ಬಿಜೆಪಿ ಸಂಭ್ರಮಾಚರಣೆ

ಕಂಪ್ಲಿ: ವಿಧಾನ ಪರಿಷತ್ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
Read the original at ಪ್ರಜಾವಾಣಿ ↗