GOOD
INDIA
KARNATAKA
ಅಂಕೋಲಾ: ಸಾಂಪ್ರದಾಯಿಕ ಮೀನುಗಾರ ಮಹಿಳೆಯರಿಗೆ ಸನ್ಮಾನ

ಅಂಕೋಲಾ: ಸಾಂಪ್ರದಾಯಿಕ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರ ಶ್ರಮ, ಸಾಧನೆ ಹಾಗೂ ಕೊಡುಗೆಯನ್ನು ಗುರುತಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಸಾಂಪ್ರದಾಯಿಕ ಮೀನುಗಾರ ಮಹಿಳೆಯರ ದಿನವನ್ನು ಪಟ್ಟಣದಲ್ಲಿ ಬುಧವಾರ ಸಂಭ್ರಮದಿಂದ ಆಚರಿಸಲಾಯಿತು.
Read the original at ಪ್ರಜಾವಾಣಿ ↗