UGLY
INDIA
KARNATAKA
ಆರ್ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬಳ್ಳಾರಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ಟಿಒ) ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ಪ್ರಮುಖ ಕಡತ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.
Read the original at ಪ್ರಜಾವಾಣಿ ↗