Flag of Indiaसत्यमेव जयते AADTAK
PROBLEM POLITICS KARNATAKA

ಮಂಡ್ಯದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯಿಂದ ಸಾರ್ವಜನಿಕರಿಗೆ ಕಿರಿಕಿರಿ

ಮಂಡ್ಯ: ನಗರದ ಪಾದಚಾರಿ ಮಾರ್ಗಗಳಲ್ಲಿ ಸೈಜುಗಲ್ಲು, ಚಪ್ಪಡಿ ಹಾಗೂ ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಅಂಗಡಿ, ಮನೆಗಳ ಮುಂದೆ ವಾಹನ ನಿಲ್ಲಿಸದಂತೆ ನಿಯಂತ್ರಿಸಲು ಸ್ಥಳೀಯರು, ವ್ಯಾಪಾರಿಗಳು ಕಲ್ಲು ಇಡುತ್ತಿದ್ದಾರೆ.

ಪ್ರಜಾವಾಣಿ Tue, 27 Oct 2026 01:00 DEVELOPING
Read the original at ಪ್ರಜಾವಾಣಿ ↗