Flag of Indiaसत्यमेव जयते AADTAK
GOOD INDIA KARNATAKA

ದೀಪಾವಳಿ ಹಬ್ಬಕ್ಕೆ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಅಯೋಧ್ಯೆಯ ರಾಮ ಮಂದಿರ

ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ಭವ್ಯ ಶ್ರೀರಾಮ ಜನ್ಮಭೂಮಿ ಮಂದಿರವು ಮನಮೋಹಕ ಹಾಗೂ ವೈವಿಧ್ಯಮಯ ವರ್ಣರಂಜಿತ ವಿದ್ಯುತ್ ದೀಪಗಳಿಂದ ನವವಧುವಿನಂತೆ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರ ಆರಾಧ್ಯ ದೈವ ಶ್ರೀರಾಮನ ಭವ್ಯ ಮಂದಿರವನ್ನು ನೋಡಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾ

TV9 ಕನ್ನಡ Thu, 29 Oct 2026 17:22
Read the original at TV9 ಕನ್ನಡ ↗