Flag of Indiaसत्यमेव जयते
BAD CRIME KARNATAKA

Cannabis peddler who was arrested four times but did not leave the racket

ಪಿರಿಯಾಪಟ್ಟಣ: ತಾಲ್ಲೂಕಿನ ಪಂಚವಳ್ಳಿ ಗ್ರಾಮದಲ್ಲಿ ಮಂಗಳವಾರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ತಡೆದ ಗ್ರಾಮಸ್ಥರು, ಗಾಂಜಾವನ್ನು ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಪ್ರಜಾವಾಣಿ Wed, 05 Aug 2026 01:04
Read the original at ಪ್ರಜಾವಾಣಿ ↗