Flag of Indiaसत्यमेव जयते AADTAK
GOOD INDIA KARNATAKA

ಬಸವ ಧರ್ಮ ಜಾಗತಿಕವಾಗಿ ಬೆಳೆಯಲಿ: ಸಚಿವ ಎಂ.ಬಿ. ಪಾಟೀಲ

ವಿಜಯಪುರ: ಬಸವ ಪ್ರಜ್ಞೆಯ ಅಸ್ಮಿತೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವ ಪೀಳಿಗೆ ಮತ್ತು ಜನತೆಯ ಮೇಲಿದ್ದು, ಎಲ್ಲರೂ ಜಾಗೃತರಾದರೆ ಬಸವ ಧರ್ಮ ಜಾಗತಿಕ ಮಟ್ಟದಲ್ಲಿ ಬೆಳೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಆಶಯ ವ್ಯಕ್ತಪಡಿಸಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗