Flag of Indiaसत्यमेव जयते AADTAK
STATE ACTION INDIA KARNATAKA

ಮುಂಡಗೋಡ ರಾಜಲಕ್ಷ್ಮೀ ಜ್ಯುವೆಲರ್ಸ್ ಕಳ್ಳತನ ಪ್ರಕರಣ, ಇಬ್ಬರು ಮಹಿಳೆಯರ ಬಂಧನ

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ರಾಜಲಕ್ಷ್ಮೀ ಜ್ಯುವೆಲರ್ಸ್ ಅಂಗಡಿಯಲ್ಲಿ ₹1.30 ಲಕ್ಷ ಮೌಲ್ಯದ ಬೆಳ್ಳಿ ಕಾಲಿನ ಚೈನ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಮುಂಡಗೋಡ ಪೊಲೀಸರು ಬಂಧಿಸಿ, ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗