Flag of Indiaसत्यमेव जयते
BAD POLITICS KARNATAKA

BJP stages protest over waterlogging

ಬ್ಯಾಡಗಿ: ಮಳೆಗಾಲ ಆರಂಭವಾಗಿ ನದಿಗಳಲ್ಲಿ ನೀರು ಹರಿಯುತ್ತಿದ್ದರೂ ಕೆರೆಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಹಾಗೂ ಶಾಸಕರ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Wed, 19 Aug 2026 00:54
Read the original at ಪ್ರಜಾವಾಣಿ ↗