Flag of Indiaसत्यमेव जयते AADTAK
GOOD INDIA KARNATAKA

ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ; ಟೀಕೆ ಏಕೆ? ಶಾಸಕ ಕೆ.ವೈ.ನಂಜೇಗೌಡ

ಕೋಲಾರ: ಬರಗಾಲ ಮತ್ತು ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಿದ್ದು, ಇದನ್ನು ಅನಗತ್ಯವಾಗಿ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಕೋಮುಲ್ ಅಧ್ಯಕ್ಷ ಹಾಗೂ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಖಂಡಿಸಿದರು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗