Flag of Indiaसत्यमेव जयते AADTAK
CONTESTED INDIA KARNATAKA

ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಮಂಗಳೂರು ಎಂದು ಬದಲಾಯಿಸುವ ಪ್ರಸ್ತಾವನೆ ಸರಿಯಲ್ಲ. ಈ ಜಿಲ್ಲೆಯ ವಿಶಿಷ್ಟ ಸಂಸ್ಕೃತಿ, ಪರಂಪರೆ ಮತ್ತು ಬಹುತ್ವ ಉಳಿಸಿ ಬೆಳೆಸಬೇಕು ಎಂದು ಎಐಟಿಯುಸಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ಅಮ್ಜದ್ ಹೇಳಿದರು.

ಪ್ರಜಾವಾಣಿ Tue, 27 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗