UGLY
INDIA
KARNATAKA
ತುಮಕೂರು ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ತುಮಕೂರು: ನಗರ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಮಂಗಳವಾರ ರಾತ್ರಿ ಯಂತ್ರಕ್ಕೆ ಸಿಲುಕಿ ವಿಜಯ್ಕುಮಾರ್ (33) ಎಂಬುವವರು ಮೃತಪಟ್ಟಿದ್ದಾರೆ.
ಪ್ರಜಾವಾಣಿ पर मूल खबर पढ़ें ↗