GOOD
INDIA
KARNATAKA
ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಶಿಗ್ಗಾವಿ: ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಅವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
Read the original at ಪ್ರಜಾವಾಣಿ ↗