Flag of Indiaसत्यमेव जयते AADTAK
GOOD INDIA KARNATAKA

ಕೊಳ್ಳೇಗಾಲದಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಜಾಥ

ಕೊಳ್ಳೇಗಾಲ: ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಶೆ ಮುಕ್ತ ಕರ್ನಾಟಕ ಜನಜಾಗೃತಿ ಜಾಥವನ್ನು ಗುರುವಾರ ಆಯೋಜಿಸಲಾಗಿತ್ತು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗