GOOD
INDIA
KARNATAKA
ಕಾಲೇಜುಗಳಿಗೆ ತೆರಳಿ ಕೌಶಲ ತರಬೇತಿ ನೀಡಿ ಎಂದು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಜಿಲ್ಲೆಯಲ್ಲಿನ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ಯುವಜನರಿಗೆ ಸ್ವಉದ್ಯೋಗದ ಕೌಶಲ್ಯ ತರಬೇತಿ ನೀಡಿ ಉದ್ಯೋಗದತ್ತ ಗಮನಹರಿಸಲು ಸಲಹೆ, ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿಗೆ ನಿರ್ದೇಶನ ನೀಡಿ
Read the original at ಪ್ರಜಾವಾಣಿ ↗