GOOD
INDIA
KARNATAKA
ಕಸಾಪ ತಾಲ್ಲೂಕು ಸಮ್ಮೇಳನ; ಸುಭದ್ರಮ್ಮ ಅಧ್ಯಕ್ಷೆಯಾಗಿ ಆಯ್ಕೆ

ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ನ.4ರಂದು ಜರುಗಲಿರುವ 6ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಸುಭದ್ರಮ್ಮ ಮಾಡ್ಲಿಗೇರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗