Flag of Indiaसत्यमेव जयते AADTAK
BAD INDIA KARNATAKA

ಎಸ್‌ಐಆರ್‌ ರದ್ದತಿಗೆ ಆಗ್ರಹ; ಪ್ರತಿಭಟನೆ

ಹರಪನಹಳ್ಳಿ: ಮುಖ್ಯ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಎಸ್‌ಐಆರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ತಾಲ್ಲೂಕು ಪದಾಧಿಕಾರಿಗಳು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಮಂಗಳವಾರ ಪ್ರತಿಭಟಣೆ ನಡೆಸಿದರು.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗