GOOD
INDIA
KARNATAKA
ಬಸ್ ಟಿಕೆಟ್ ದರ ಏರಿಕೆ | ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್: ಕಾಗೇರಿ

ಶಿರಸಿ: ‘ಹಾಲು, ಮೊಸರು ಹಾಗೂ ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ಈಗ ಬಸ್ ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆದಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗