BAD
INDIA
KARNATAKA
ಹೀಗೇ ಮುಂದುವರಿದರೆ ಚುನಾವಣಾ ಪ್ರಚಾರಕ್ಕೂ ಬರಲ್ಲ: ಸ್ಟಿಂಗ್ ಬಗ್ಗೆ ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಖಡಕ್ ಮಾತು!

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಕಾರ್ಯಾಚರಣೆ ವಿವಾದ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಬಳಿ ಚರ್ಚಿಸಿದ್ದು, ಖಡಕ್ ಸಂದೇಶ ರವಾನಿಸಿದ್ದಾರೆ ಎಂಬುದು ತಿಳಿದುಬಂದಿದೆ. ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿದ್ದರಾಮಯ್ಯ, ನಕಲಿ ವಿಡಿಯೋ ಹಿಂದಿನ ಸ
Read the original at TV9 ಕನ್ನಡ ↗