Flag of Indiaसत्यमेव जयते AADTAK
RESPONSE INDIA KARNATAKA

ಹಾಸನಾಂಬ ದರ್ಶನಕ್ಕೆ ಭಕ್ತಾದಿಗಳಿಗೆ ವಿಶೇಷ ರೈಲು ವ್ಯವಸ್ಥೆ

ಹಾಸನ: ಜಿಲ್ಲೆಯ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳನ್ನು ಓಡಿಸಲು ಅನು ಮೋದನೆ ನೀಡಿದ್ದು, ದೇವಸ್ಥಾನದ ಸುತ್ತಮುತ್ತ ಉಚಿತ ವೈಫೈ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಪ್ರಜಾವಾಣಿ Fri, 23 Oct 2026 01:00
Read the original at ಪ್ರಜಾವಾಣಿ ↗